Former Karnataka CM and BJP leader BS Yeddyurappa said, Because of Mandya, Sumalatha Ambareesh giving a very good fight, she may win in Mandya district. For one week, he(HD Kumaraswamy) was there only. Afterwards, he lost mental balance and started speaking nonsense wherever he goes. <br /><br /> "ಮಂಡ್ಯದಲ್ಲಿ ನಟಿ ಸುಮಲತಾ ಅಂಬರೀಶ್ ಅವರು ಗೆಲ್ತಾರೆ ಎಂಬುದು ಗೊತ್ತಾಗಿ ಎಚ್ ಡಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರಿಗೆ ಭಯವಾಗುತ್ತಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.