ಆರ್.ಸಿ.ಬಿ ಅಂದ್ರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಸದ್ಯ 2019ನೇ ಐಪಿಎಲ್ ನಲ್ಲಿ ಆರ್.ಸಿ.ಬಿ ತಂಡ ಹೀನಾಯವಾದ ಪರಿಸ್ಥಿತಿಯಲ್ಲಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.<br /><br /><br />Kannada director simple suni has taken his twitter account to express his opinion about royal challengers bangalore and kkr match result.<br />