ಸಿದ್ದರಾಮಯ್ಯ ಅವರು ಮತ್ತೆ ಸಿಎಂ ಆಗುವುದರಲ್ಲಿ ತಪ್ಪೇನಿದೆ, ಯಾರ ಹಣೆಯಲ್ಲಿ ಏನು ಬರೆದಿದೆಯೋ ಯಾರಿಗೆ ಗೊತ್ತು ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. <br /><br />What is wrong if Siddaramaiah become CM again said HD Kumaraswamy. No one knows what is there in the future he also may become cm again he added.<br />