ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಶಾಮೀಲಾದ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ವಿದ್ಯಾರ್ಥಿನಿ ಸಾವಿಗೆ ನ್ಯಾಯ ದೊರಕಬೇಕು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮೂಲಕ ಆಕ್ರೋಶ ಹೊರಹಾಕೊದ್ದಾರೆ.<br /><br />An engineering student in Raichur should be punished for the accused in the Madhu's suspicious death case. Challenging star Darshan tweeted that the student should be given justice.