Surprise Me!

Lok Sabha Elections 2019: ನರೇಂದ್ರ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಹೇಳಿಕೆ

2019-04-20 736 Dailymotion

Lok Sabha elections 2019: Minister Zameer Ahmed in Haveri made a controversial statement that, Prime Minister Narendra Modi had left his wife because her face is not good. Don't vote by seeing the face of the person who left his wife.<br /><br /><br />ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿಯ ಕುರಿತು ಮಾತನಾಡುವ ಮೂಲಕ ಸಚಿವ ಜಮೀರ್ ಅಹ್ಮದ್ ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ. ಹಾವೇರಿಯಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ಡಿ.ಆರ್. ಪಾಟೀಲ್ ಅವರ ಪರ ಶನಿವಾರ ಪ್ರಚಾರ ನಡೆಸಿದ ಸಚಿವ ಜಮೀರ್ ಅಹ್ಮದ್, ನರೇಂದ್ರ ಮೋದಿ ಅವರ ಖಾಸಗಿ ಬದುಕಿನ ಬಗ್ಗೆ ಟೀಕಿಸುವ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

Buy Now on CodeCanyon