ಗೋವಿಂದ ಕಾರಜೋಳ ಅವರೇ ನನಗೆ ಬಿಜೆಪಿ ಸೆಟ್ಟಾಗ್ತಿಲ್ಲ' ಬಿಜೆಪಿ ಏನೆಂದು ಗೊತ್ತಾಗುತ್ತಿಲ್ಲ. ನಿಮ್ಮ ಕಾಲಿಗೆ ಬಿದ್ದು ಕೇಳುತ್ತೇನೆ ನನಗೆ ಸಹಕಾರ ನೀಡಬೇಕು' ಎಂದು ಡಾ. ಉಮೇಶ್ ಜಾಧವ್ ಹೇಳಿಕೆ ನೀಡಿದ್ದಾರೆ.<br /><br />Kalburgi BJP candidate Umesh Jadhav clarification to his earlier statement, I didn't mean that i can not able to set with BJP, I am happy with joining the party.<br />