ಚಾಲೆಂಜಿಂಗ್ ಸ್ಟಾರ್ ಅಭಿನಯದ ‘ಮುನಿರತ್ನ ಕುರುಕ್ಷೇತ್ರ’ ನಾಲ್ಕು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರತಂಡ ತಿಳಿಸಿತ್ತು. ಇಂದು ನಾಲ್ಕು ಭಾಷೆಯ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಶೀಘ್ರದಲ್ಲಿಯೇ ಸಿನಿಮಾ ಬಿಡುಗಡೆ ಆಗಲಿದೆ ಎಂಬ ಸಿಹಿ ಸುದ್ದಿಯನ್ನು ಚಿತ್ರತಂಡ ತಿಳಿಸಿದೆ.<br /><br /> The movie 'Muniratna Kurukshetra' will be released in four languages. The release of the four-language poster will be released