Karnataka all set for 2nd phase of Lok Sabha elections 2019. Voting will be held on April 23 at 14 seats. On April 18 election held for 14 seats.<br /><br /><br /> 2ನೇ ಹಂತದ ಲೋಕಸಭಾ ಚುನಾವಣೆಗೆ ಕರ್ನಾಟಕ ಸಜ್ಜಾಗಿದೆ. ಏಪ್ರಿಲ್ 23ರ ಮಂಗಳವಾರ ಮತದಾನ ನಡೆಯಲಿದೆ. 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. 28,022 ಮತಗಟ್ಟೆಗಳನ್ನು ಚುನಾವಣಾ ಆಯೋಗ ಸ್ಥಾಪನೆ ಮಾಡಲಿದೆ.<br />