ಪ್ರಧಾನಿ ನರೇಂದ್ರ ಮೋದಿಯವರು ಇಡೀ ದೇಶದಲ್ಲಿ ಯಾರಿಗಾದರೆ ಹೆದರಿದ್ದರೆ ಅದು ಖರ್ಗೆ ಅವರಿಗೆ ಮಾತ್ರ. ಖರ್ಗೆ ಅವರು ಸಂಸತ್ತಿನಲ್ಲಿ ಮಾತನಾಡಿ ಸರಕಾರದ ಸಾಧನೆಗಳ ಬಗ್ಗೆ ಪ್ರಶ್ನೆ ಕೇಳುತ್ತಿದ್ದರೆ, ಮೋದಿ ಉತ್ತರಿಸುವುದೇ ಇಲ್ಲ ಎಂದು ಟೀಕಿಸಿದರು.<br /><br />Jayamala Said that in Gulbarga Prime minister Narendra Modi is afraid about Mallikarjun Kharge. Modi does not answer Kharge's questions in Parliament.