ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದ ನಂತರ, ಏನೆಲ್ಲಾ ಆಗಿದೆ ಎನ್ನುವುದನ್ನು ತಿಳಿದಿದೆ. ದರ್ಶನ್ ಮತ್ತು ಯಶ್, ಚುನಾವಣಾ ಫಲಿತಾಂಶದ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ. ಪ್ರಾಯಶ್ಚಿತ್ತವನ್ನೂ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.<br /><br />Kannada actor Darshan and Yash will regret shortly for their words during in Mandya loksabha election campaigning, CM Kumaraswamy