Karnataka Minister Zameer Ahmed Khan son Zaid Khan to get launched by Kannada Star Director Jayatheertha <br /><br />ಜೆಡಿಎಸ್ ಪಕ್ಷದ ನಾಯಕ, ಸಚಿವ ಜಮೀರ್ ಅಹ್ಮದ್ ಮಗ ಕೂಡ ಸಿನಿಮಾ ರಂಗಕ್ಕೆ ಬರುವ ಪ್ಲಾನ್ ಮಾಡಿದ್ದಾರೆ. ಜಮೀರ್ ಅಹ್ಮದ್ ಪುತ್ರ ಜಾಹಿದ್ ಖಾನ್ ಮೊದಲ ಸಿನಿಮಾದ ನಿರ್ದೇಶಕರು ಯಾರು ಎನ್ನುವ ವಿಷಯ ಕೂಡ ಈಗಾಗಲೇ ಬಹಿರಂಗವಾಗಿದೆ.