Karnataka all set for 2nd phase of Lok Sabha election voting on April 23. Voting will be held in 14 Lok Sabha seat. 237 candidates are in fray. <br /><br /> ರಾಜ್ಯದ 28 ಕ್ಷೇತ್ರಗಳ ಪೈಕಿ ಏಪ್ರಿಲ್ 14ರಂದು 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಏಪ್ರಿಲ್ 22ರ ಮಂಗಳವಾರ ಉಳಿದ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಹುತೇಕ ಉತ್ತರ ಕರ್ನಾಟಕ ಭಾಗದ ಲೋಕಸಭಾ ಕ್ಷೇತ್ರಗಳು ಎರಡನೇ ಹಂತದಲ್ಲಿವೆ.