ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಾಂಬ್ ಕಟ್ಟಿ ಬೇರೆ ದೇಶಕ್ಕೆ ಕಳುಹಿಸಬೇಕು ಎನ್ನುವ ಮೂಲಕ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ಸಚಿವೆ ಪಂಕಜಾ ಮುಂಡೆ ವಿವಾದ ಸೃಷ್ಟಿಸಿದ್ದಾರೆ.<br />Maharashtra state BJP minister Pankaja Munde sparked controversy, 'A bomb should be tied around Rahul Gandhi's neck and sent to other countries for asking proof of surgical strikes.