Narendra Modi condemn Karnataka CM HD Kumaraswamy's statement about soldiers in Rajasthan rally today. He said 'Kumaraswamy said people join Army to earn food'.<br /><br /><br />ರಾಜಸ್ಥಾನದ ಜೋಧಪುರದಲ್ಲಿ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯೊಂದನ್ನು ಉಲ್ಲೇಖ ಮಾಡಿ ಕಾಂಗ್ರೆಸ್ ಮನಸ್ಥಿತಿಯನ್ನು ಟೀಕಿಸಿದ್ದಾರೆ.<br />