Surprise Me!

ಕನ್ನಡಿಗರ ಕ್ಷಮೆ ಕೇಳಿದ ಡಾ.ವಿಠ್ಠಲ್ ರಾವ್ | FILMIBEAT KANNADA

2019-04-23 1,103 Dailymotion

ಕನ್ನಡದ ಜನಪ್ರಿಯ ಧಾರಾವಾಹಿ 'ಸಿಲ್ಲಿ ಲಲ್ಲಿ' ಮತ್ತೆ ಬರ್ತಿದೆ. ಕಿರುತೆರೆ ಪ್ರೇಕ್ಷಕರನ್ನ ನಕ್ಕು ನಗಿಸಿದ್ದ ಸೂಪರ್ ಹಿಟ್ ಧಾರಾವಾಹಿ ಈಗ ಹೊಸ ರೂಪದಲ್ಲಿ ಬರುತ್ತಿದೆ. ಸಿಲ್ಲಿ ಲಲ್ಲಿಯ ಮುಖ್ಯಪಾತ್ರಧಾರಿಯಾಗಿದ್ದ ನಟ ರವಿಶಂಕರ್ ಗೌಡ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದು, ಜೊತೆಗೂ ಕ್ಷಮೆಯೂ ಕೇಳಿದ್ದಾರೆ.

Kannada papular comedy serial Silli lalli is back with new team. sihi kahi chandru will direct and produced the show. Ravishankar gowda not part in silli lalli.

Buy Now on CodeCanyon