The ICC Cricket World Cup is set to begin in England on May 30. At this time, Pakistan team has warned Team India<br /><br /><br />ಕ್ರಿಕೆಟ್ ಪ್ರಿಯರು ತುದಿಗಾಲಲ್ಲಿ ನಿಂತು ಎದುರು ನೋಡುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಮೇ 30ರಂದು ಇಂಗ್ಲೆಂಡ್‌ನಲ್ಲಿ ಆರಂಭಗೊಳ್ಳಲಿದೆ. ಇದೇ ಸಮಯದಲ್ಲಿ ಪಾಕಿಸ್ತಾನ ತಂಡ ಟೀಮ್ ಇಂಡಿಯಾಗೆ ಎಚ್ಚರಿಕೆಯನ್ನ ನೀಡಿದೆ<br />