ತಮ್ಮ ಸಹೋದರ, ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಲೆಕೆಟ್ಟಿದೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಗೋಗಾಕ್ ನಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಮತಚಲಾಯಿಸಿದ ಗೋಕಾಕ್ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಜಾರಕಿಹೊಳಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು.<br /><br />Congress rebel leader Ramesh Jarakiholi after casting his vote in Gokak in Belagavi said, his brother and state minister Satish Jarakiholi is mad<br />