Surprise Me!

ಬಳ್ಳಾರಿಯಲ್ಲಿ ಮತದಾನ ಮಾಡಿ ಸಿನಿಮಾ ಬಗ್ಗೆ ಮಾತನಾಡಿದ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ | Oneindia Kannada

2019-04-23 238 Dailymotion

Former Minister Janardhan Reddy's son Kireeti Reddy cast his vote in Bellary. He is studying political science and also he getting ready for movie. <br /><br />ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ಮಗ ಸಿನಿಮಾರಂಗಕ್ಕೆ ಪ್ರವೇಶ ಮಾಡ್ತಾರೆ ಎಂಬ ಸುದ್ದಿ ಬಹಳ ವರ್ಷದಿಂದ ಕೇಳಿಬರುತ್ತಿದೆ. ಅದಕ್ಕಾಗಿ ಎಲ್ಲ ತಯಾರಿ ನಡೆಯುತ್ತಿದ್ದು, ಚೊಚ್ಚಲ ಸಿನಿಮಾಗೆ ಕಥೆ, ನಿರ್ದೇಶಕ ಎಲ್ಲವೂ ಸಜ್ಜಾಗಿದೆ ಎಂಬ ಮಾತಿದೆ. ಸದ್ಯಕ್ಕೆ ಆ ಸಿನಿಮಾದ ಬಗ್ಗೆ ಎಲ್ಲಿಯೂ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದೀಗ ಸ್ವತಃ ಜನಾರ್ಧನ ರೆಡ್ಡಿ ಅವರ ಪುತ್ರ ಮಾಧ್ಯಮಗಳ ಮುಂದೆ ಬಂದಿದ್ದಾರೆ. ಬಳ್ಳಾರಿಯಲ್ಲಿ ಮತದಾನ ಮಾಡಲು ಆಗಮಿಸಿದ್ದ ಕೀರಿಟಿ ರೆಡ್ಡಿ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

Buy Now on CodeCanyon