Bollywood actor Akshay Kumar interviewed PM Narendra Modi. Modi shares many things without speaking about his political life in the interview. Here are the interesting facts revealed by Narendra Modi<br /><br /><br /> "ನಾನು ಈ ದೇಶದ ಪ್ರಧಾನಿಯಾಗುತ್ತೇನೆ ಎಂದು ಯಾವತ್ತೂ ನಿರೀಕ್ಷಿಸಿರಲಿಲ್ಲ. ಸನ್ಯಾಸಿಯಾಗಬೇಕು ಎಂದುಕೊಂಡಿದ್ದ ನನ್ನನ್ನು ಬದುಕೇ ಪ್ರಧಾನಿಯನ್ನಾಗಿ ಮಾಡಿತು. ಜೀವನ ತಾನಾಗೇ ರೂಪುಗೊಂಡಿತು, ಅದು ನಾನು ರೂಪಿಸಿದ್ದಲ್ಲ" ಎಂದು ಪ್ರಧಾನಿ ನರೇಂದ್ರ ಮೋದಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನರೇಂದ್ರ ಮೋದಿ ಬಯಲು ಮಾಡಿದ ಅಚ್ಚರಿಯ ವಿಷಯಗಳು<br />