ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂದರ್ಶನ ಮಾಡಿದ್ದಾರೆ. ಈ ಸಂದರ್ಶನ ಇಂದು ಬೆಳಗ್ಗೆ ಪ್ರಸಾರವಾಗಿದ್ದು, ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಮಿಮ್ಸ್‍ಗಳ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.<br /><br />Bollywood actor Akshay Kumar has interviewed Prime Minister Narendra Modi. The interview was telecast this morning and Modi had commented on the mimes of the social networking site.