A private complaint was filed by a special court in the House of Representatives against Chief Minister HD Kumaraswamy in connection with the alleged misconduct in the affidavit filed during the last Assembly polls in 2018.<br /><br />ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕಳೆದ 2018ರ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.