JDS party did not contesting in Chincholi, Kundagol assembly by elections said JDS president Deve Gowda. elections will held on May 19, results will out on May 23. <br /><br />ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರು ಹೇಳಿದ್ದಾರೆ.