There are so many rumors that saying, Congress will file Priyanka Gandhi Vadra as its candidate for Varanasi constituency in UP, against BJP's PM Narendra Modi<br /><br /><br /> ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಬಹುತೇಕ ಖಚಿತ ಎಂದು ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ.