ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರೋಡ್ ಶೋ ಮಾಡುತ್ತಿದ್ದು, ಲಕ್ಷಾಂತರ ಜನ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಾರಣಾಸಿ ಕ್ಷೇತ್ರದಿಂದ ಪ್ರಿಯಾಂಕಾ ವಾದ್ರಾ ಸ್ಪರ್ಧಿಸುತ್ತಾರೆ ಎಂಬ ವದಂತಿ ಹರಡಿತ್ತು. ಬಹುಶಃ ಆ ಕಾರಣಕ್ಕಾಗಿಯೇ ಬಿಜೆಪಿ ಬೃಹತ್ ಮಟ್ಟದ ರೋಡ್ ಶೋ ಮತ್ತು ಸಮಾವೇಶವನ್ನು ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು.<br /><br />Finally, Rahul Gandhi has announced Ajay Rai is the congress candidate in Varanasi.Priyanka Gandhi is not contesting here. What is the reason for that? Here's information about this.