After the Lok Sabha elections, there have been some changes in Mandya's politics. According to sources some JDS leaders will join to BJP. Here is an information on this. <br /><br />ಮಂಡ್ಯ ಲೋಕಸಭಾ ಚುನಾವಣಾ ವೇಳೆ ಮತ್ತು ನಂತರದ ಬೆಳವಣಿಗೆಗಳನ್ನು ಗಮನಿಸುತ್ತಿರುವ ಬಿಜೆಪಿ ನಾಯಕರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್‌ನಲ್ಲಿ ಆಗಿರುವ ಒಂದಷ್ಟು ಬದಲಾವಣೆಗಳನ್ನು ಬಳಸಿಕೊಂಡು ತಮ್ಮ ಅಸ್ತಿತ್ವ ಕಂಡುಕೊಳ್ಳುವ ಮತ್ತು ಆ ಮೂಲಕ ಜೆಡಿಎಸ್ ಕೋಟೆಯನ್ನು ಛಿದ್ರ ಮಾಡಲು ಮುಂದಾಗುವ ಎಲ್ಲ ಲಕ್ಷಣಗಳು ಕಾಣತೊಡಗಿದೆ.