ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಅಕಾಲಿದಳದ ಮುಖಂಡ 93 ವರ್ಷ ವಯಸ್ಸಿನ ಪ್ರಕಾಶ್ ಸಿಂಗ್ ಬಾದಲ್ ಅವರ ಕಾಲುಮುಟ್ಟಿ ನಮಸ್ಕರಿಸಿದ ಪ್ರಧಾನಿ ನರೇಂದ್ರ ಮೋದಿ ನಡೆಗೆ ಟ್ವಿಟ್ಟರ್ ನಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.<br /><br />PM Narendra Modi's gesture of touching SAD leader Prakash Singh Badal's feet before filing nomination in Varanasi UP, got praise in social media.