ಡಾ. ಉಮೇಶ್ ಜಾಧವ್ ಅವರ ರಾಜೀನಾಮೆಯಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರಕ್ಕೆ ಮೇ 19ರಂದು ಚುನಾವಣೆಯ ಮುಹೂರ್ತ ಫಿಕ್ಸ್ ಆಗಿದೆ. ಈ ಕ್ಷೇತ್ರಕ್ಕೆ ಉಮೇಶ್ ಜಾಧವ್ ಅವರ ಮಗ ಡಾ. ಅವಿನಾಶ್ ಜಾಧವ್ ಅವರ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ ಎನ್ನಲಾಗಿದೆ. <br /><br /> Kalaburgi Lok Sabha BJP candidate Dr Umesh Jadhav hoped the party high command will consider his son Avinash Jadhav for Chincholi by elections.