ಮಳೆಗಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅದರಲ್ಲೂ ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚನೆ ನೀಡಿದರು.<br /><br />HD Kumaraswamy, chief minister of Karnataka calls people to take precautionary measures ahead of monsoon season. because of last year heavy rain fall in Kodagu.