Kannada actor raghavendra raj kumar wife mangala spoke about nanjundi kalyana movie in weekend with ramesh 4.<br /><br />ವರ ನಟ ಡಾ. ರಾಜ್ ಕುಮಾರ್ ಅವರ ಮೂರನೆ ಮಗ ರಾಘವೇಂದ್ರ ರಾಜ್ ಕುಮಾರ್. 'ಶ್ರೀನಿವಾಸ ಕಲ್ಯಾಣ' ಚಿತ್ರದ ಮೂಲಕ ರಾಘವೇಂದ್ರ ರಾಜ್ ಕುಮಾರ್ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದರು. ಆದ್ರೆ ರಾಘಣ್ಣ ಸಿನಿ ಜೀವನಕ್ಕೆ ದೊಡ್ಡ ಬ್ರೇಕ್ ತಂದು ಕೊಟ್ಟಂತ ಸಿನಿಮಾ 'ನಂಜುಂಡಿ ಕಲ್ಯಾಣ'.<br />