After Former Chief Minister Siddaramaiah direction Yeshwanthpur Congress MLA S.T.Somashekar cancelled the Bengaluru MLA's meeting. Meeting scheduled on April 30 at private hotel. <br />ಬೆಂಗಳೂರು ನಗರದ ಕಾಂಗ್ರೆಸ್ ಶಾಸಕರು ಕರೆದಿದ್ದ ಸಮಾನ ಮನಸ್ಕರ ಸಭೆ ರದ್ದಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಖಾಡಕ್ಕೆ ಇಳಿದಿದ್ದು, ಶಾಸಕರು ತಮ್ಮ ನಿಲುವು ಬದಲಿಸಿದ್ದಾರೆ.<br />