ಮಂಡ್ಯ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ದರ್ಶನ್ ಚುನಾವಣೆ ಮುಗಿದ ಬಳಿಕ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಚಾರ ವೇಳೆ ವಿರೋದ ಪಕ್ಷದವರು ಏನೇ ಟಾಂಗ್ ಕೊಟ್ಟರು ಯಾವುದಕ್ಕು ಹೆಚ್ಚು ಪ್ರತಿಕ್ರಿಯೆ ನೀಡದೆ ಎಲ್ಲಾ ಹೇಳಿಕೆಗಳನ್ನು ಸಮಾದಾನವಾಗಿಯೆ ಕೇಳಿಸಿಕೊಂಡು ಪ್ರಚಾರದಲ್ಲಿ ತೊಡಗಿಕೊಂಡಿದ್ದರು ದಚ್ಚು. ಆದ್ರೆ ತನ್ನ ವಿರುದ್ಧ ಕೇಳಿ ಬಂದ ಅರೋಪಗಳಿಗೆ ಬಹಿರಂಗ ಸಭೆಯಲ್ಲಿ ವಿರೋದ ಪಕ್ಷದವರು ಮುಟ್ಟಿನೋಡಿಕೊಳ್ಳುವಂತೆ ಉತ್ತರ ಕೊಟ್ಟಿದ್ದರು ಡಿ ಬಾಸ್.<br /><br />Chandrashekar is outrage about Challenging Star Darshan's Farmers Support Price statement. He said that Darshan doesn't know the Farmers problems.<br />
