Surprise Me!

ಕುಂದಗೋಳ ಹಾಗು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಖರ್ಗೆ ಸಿದ್ದರಾಮಯ್ಯಗೆ ಪ್ರತಿಷ್ಠೆಯ ಪ್ರಶ್ನೆ

2019-04-30 24 Dailymotion

Chincholi and Kundagol assembly by elections will be held on May 19, 2019. This election very important for Congress leaders Mallikarjun Kharge and Siddaramaiah. <br /><br />ಚಿಂಚೋಳಿ ಮತ್ತು ಕುಂದಗೋಳ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮೈತ್ರಿ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿಗೆ ಚುನಾವಣೆ ಮುಖ್ಯವಾಗಿದೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರತಿಷ್ಠೆಯೂ ಇದರಲ್ಲಿ ಅಡಗಿದೆ.

Buy Now on CodeCanyon