Karnataka SSLC results 2019: Chief minister HD kumaraswamy and Deputy chief minister message about SSLC results 2019, through twitter.<br />ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅಭಿನಂದನೆ ತಿಳಿಸಿದ್ದಾರೆ. ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ಕೂಡ ಟ್ವೀಟ್ ಮಾಟಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನನ್ನ ಹಾರ್ದಿಕ ಶುಭಾಶಯಗಳು.