ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟಿದ್ದರೂ ದೇವೇಗೌಡರ ವಿರುದ್ಧ ಕಣಕ್ಕಿಳಿದು ಅಂತಿಮ ಕ್ಷಣದಲ್ಲಿ ಧರ್ಮಸಂಕಟದಿಂದ ನಾಮಪತ್ರವನ್ನು ಹಿಂಪಡೆದಿದ್ದ ಸಂಸದ ಮುದ್ದಹನುಮೇಗೌಡರು ಇಂದು ಧರ್ಮಸ್ಥಳದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.<br /><br />Tumakuru MP Muddahanumegowda called Press conference at Dharmastala. He may announce his Future politics course of action.