Surprise Me!

ಕುತೂಹಲ ಕೆರಳಿಸಿದ ಸುಮಲತಾ ಹಾಗು ಕೈ ನಾಯಕರ ಸಭೆ | ಎನ್ ಚೆಲುವರಾಯಸ್ವಾಮಿ ಹೇಳಿದ್ದೇನು | Oneindia Kannada

2019-05-02 537 Dailymotion

Former minister and Mandya Congress leader N.Cheluvarayaswamy clarification on meeting with Mandya Lok Sabha seat independent candidate Sumalatha Ambareesh. Meeting photo viral in social media. <br /><br />ಮಂಡ್ಯ ಲೋಕಸಭಾ ಚುನಾವಣೆ ಮುಗಿದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ. ಆದರೆ, ರಾಜಕೀಯ ಮಾತ್ರ ಜಿಲ್ಲೆಯಲ್ಲಿ ಇನ್ನೂ ನಡೆಯುತ್ತಲೇ ಇದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಕಾಂಗ್ರೆಸ್ ನಾಯಕರ ಜೊತೆ ನಡೆಸಿದ ಸಭೆ ಬಗ್ಗೆ ಬಾರಿ ಚರ್ಚೆ ನಡೆಯುತ್ತಿದೆ. ಈಗ ಈ ನಾಯಕರು ಸುಮಲತಾ ಅವರನ್ನು ಭೇಟಿ ಮಾಡಿರುವುದು ಚರ್ಚೆಯ ವಿಷಯವಾಗಿದೆ. ಈ ಸಭೆ ಬಗ್ಗೆ ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದರು.

Buy Now on CodeCanyon