Surprise Me!

Master Hirannaiah : ಅವರ ಮುಂದೆ ಹಾಗೆ ಕೂತು ನಾನು ದೊಡ್ಡ ತಪ್ಪು ಮಾಡಿದ್ದೆ..!?

2019-05-02 111 Dailymotion

ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಹಿರಣ್ಣಯ್ಯ ಅವರು ಇಂದು ಬೆಳಗ್ಗೆ(ಮೇ-2) ಇಹಲೋಕ ತ್ಯಾಜಿಸಿದ್ದಾರೆ. ಬಿ ಜಿ ಎಸ್ ಆಸ್ಪತ್ರೆಯಲ್ಲಿ ನಿಧನರಾದ ಹಿರಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಬನಶಂಕರಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಚಿತ್ರರಂಗದ ಗಣ್ಯರು, ರಂಗಭೂಮಿ ಕಲಾವಿದರು ಸೇರಿದಂತೆ ಅನೇಕರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆ 6 ಗಂಟೆಗೆ ಹಿರಿಯ ರಂಗಕರ್ಮಿಯ ಅಂತ್ಯಕ್ರಿಯೆ ನಡೆಯಲಿದೆ.<br />The cinema dignitaries have condolences for senior theater artist Master Hiranyaiah. Kannada Actors darshan, Devaraj, shrinath and others condolences for popular movie theater actor Master Hirannaiah.

Buy Now on CodeCanyon