Surprise Me!

Varanasi: ವಾರಾಣಸಿಯಲ್ಲಿ ನರೇಂದ್ರ ಮೋದಿ ವಿರುದ್ಧ ಒಬ್ಬ ರೈತನಿಂದ ಮಾತ್ರ ಸ್ಪರ್ಧೆ

2019-05-03 153 Dailymotion

Varanasi: Only One Telangana farmer to contest against PM Modi. Only 1 out of 25 turmeric farmers from Telangana could finally make it to the battlefield since all other nominations from farmers rejected in Varanasi.<br /><br />ತೆಲಂಗಾಣ ರಾಜ್ಯದ ನಿಜಾಮಬಾದ್ ಲೋಕಸಭಾ ಕ್ಷೇತ್ರದಂತೆ ವಾರಣಾಸಿಯಲ್ಲೂ ರೈತರು ಚುನಾವಣೆ ಕಣಕ್ಕಿಳಿದಿದ್ದಾರೆ. ಆದರೆ, ಅಧಿಕ ಸಂಖ್ಯೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗಿಲ್ಲ. ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಂದ 100ಕ್ಕೂ ಅಧಿಕ ರೈತರು, ವಾರಣಾಸಿಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಬಂದಿತ್ತು.<br />

Buy Now on CodeCanyon