Kannada movie Kurukshetra will release in five language. Already movie has ready to release in four language, except Hindi. according to Munirathna Hindi TV rights sold out for 9.5 crores.<br /> ಮಂಡ್ಯ ಕುರುಕ್ಷೇತ್ರ ಮುಗಿಯುತ್ತಿದ್ದಂತೆ ಈಗ 'ಮುನಿರತ್ನ ಕುರುಕ್ಷೇತ್ರ' ಸದ್ದು ಮಾಡ್ತಿದೆ. ಕನ್ನಡ ಚಿತ್ರರಂಗದ ಬಹುದೊಡ್ಡ ಸಿನಿಮಾ ಎಂದು ಗುರುತಿಸಿಕೊಂಡಿರುವ ಕುರುಕ್ಷೇತ್ರ ಸಿನಿಮಾ ಬಗ್ಗೆ ನಿರ್ಮಾಪಕ ಮುನಿರತ್ನ ಎಕ್ಸ್ ಕ್ಲೂಸಿವ್ ಮಾಹಿತಿಯನ್ನ ಬಿಚ್ಚಿಟ್ಟಿದ್ದಾರೆ.