Surprise Me!

ಮಂಡ್ಯ ಲೋಕಸಭೆ ಚುನಾವಣೆ ಬಗ್ಗೆ ಎಚ್ ಡಿ ಕುಮಾರಸ್ವಾಮಿ ಕೈಗೆ ಬಂತು 3 ರಿಪೋರ್ಟ್

2019-05-04 1,188 Dailymotion

Chief minister HD Kumaraswamy instructed second round of survey of Loksabha election result in Mandya. H D Kumaraswamy gets 3 Secret Reports about Mandya Lok Sabha Elections 2019<br /> ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆದಿದೆ. ಮಂಡ್ಯ ಫಲಿತಾಂಶ ಏನಾಗಬಹುದು ಎಂಬುದೇ ಸದ್ಯದ ಕುತೂಹಲವಾಗಿದೆ. ಕೆಲವರು ನಿಖಿಲ್ ಕುಮಾರಸ್ವಾಮಿ ಗೆಲ್ಲುತ್ತಾರೆ ಎಂದರೆ ಇನ್ನು ಕೆಲವರು ಸುಮಲತಾ ಅಂಬರೀಶ್ ಗೆಲ್ಲುವುದು ಖಚಿತ ಎಂದು ಹೇಳುತ್ತಿದ್ದಾರೆ.

Buy Now on CodeCanyon