Surprise Me!

ರಾಜಸ್ಥಾನದಲ್ಲೂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ

2019-05-04 931 Dailymotion

Karnataka Chief Minister HD Kumaraswamy statement on soldiers, PM Modi lambasts HDK in Bikaner election rally in Rajasthan.<br /><br />ಸೈನಿಕರ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನೀಡಿದ್ದ ಹೇಳಿಕೆಯನ್ನು ಇಟ್ಟುಕೊಂಡು ರಾಜ್ಯದ ಚುನಾವಣಾ ಪ್ರಚಾರದ ವೇಳೆಯೂ ಟೀಕಿಸಿದ್ದ ಪ್ರಧಾನಿ ಮೋದಿ, ದೂರದ ರಾಜಸ್ಥಾನದಲ್ಲೂ ವಿಪಕ್ಷಗಳನ್ನು ಟೀಕಿಸಲು ಅದನ್ನೇ ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ರಾಜಸ್ಥಾನದಲ್ಲೂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ನರೇಂದ್ರ ಮೋದಿ<br />

Buy Now on CodeCanyon