ಪಶ್ಚಿಮ ಬಂಗಾಳದಲ್ಲಿ ಅಪಾರ ಹಾನಿ ಸೃಷ್ಟಿಸಿರುವ ಫೋನಿ ಚಂಡಮಾರುತದ ಬಗ್ಗೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿದರೂ, ಅವರ ಕರೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪಂದಿಸಿಲ್ಲ ಎಂದು ಕೆಲವು ವರದಿಗಳು ತಿಳಿಸಿವೆ.<br /><br />Prime minister Narendra Modi called West Bengal chief minister Mamata banerjee to discuss about cyclone Fani on saturday. But She did not attend his call.