ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ರಸ್ಟಿ ಇರುವ ಅಮೇಥಿಯ ಆಸ್ಪತ್ರೆಯಲ್ಲಿ ರೋಗಿಯೊಬ್ಬನಿಗೆ ಚಿಕಿತ್ಸೆ ನಿರಾಕರಿಸಲಾಗಿದೆ ಇದರಿಂದ ಆ ರೋಗಿ ಮೃತಪಟ್ಟಿದ್ದಾನೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ.<br />Central minister Smriti Irani alleged that Treatment denied and the patient died in an Amethi hospital where Rahul is a trustee.