ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ 'ಕವಚ' ಚಿತ್ರ ರಿಲೀಸ್ ಆಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಇದರ ಬೆನ್ನಲ್ಲೆ 'ರುಸ್ತುಂ', 'ದ್ರೋಣ' ಮತ್ತು 'ಆನಂದ್' ಸಿನಿಮಾಗಳು ಬಿಡುಗಡೆಗೆ ಸಜ್ಜಾಗುತ್ತಿವೆ. ಇದರ ನಡುವೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ.<br />Tamil super hit 'Viswasam' movie all set to be remade in Kannada. It will be century star Shivarajkumar will getting into Ajith role in the remake.