ಮಂಡ್ಯ ಲೋಕಸಭಾ ಕ್ಷೇತ್ರದ ಫಲಿತಾಂಶದ ಕುರಿತಂತೆ ಎಲ್ಲರೂ ಮಾತನಾಡುತ್ತಿದ್ದು, ಸ್ವಾಮಿಗಳು, ಜ್ಯೋತಿಷಿಗಳು ಭವಿಷ್ಯ ನುಡಿಯುತ್ತಲೇ ಇದ್ದಾರೆ. ಕೆಲವರು ಒಗಟಾಗಿ ಭವಿಷ್ಯ ನುಡಿದರೆ, ಮುಖ್ಯಮಂತ್ರಿಗೆ ನೀಡಿದ ಗುಪ್ತಚರ ವರದಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಕಡೆಗೆ ಹೆಚ್ಚು ಒಲವು ವ್ಯಕ್ತಪಡಿಸುವುದು ಕಂಡು ಬರುತ್ತಿದೆ.<br /><br /> Sumalatha will win in Mandya constituency and become minister, prediction by Basavananda swami. Here is the full detail of the story.