"ನಾನು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತೇನೆ. ತಾಕತ್ತಿದ್ರೆ ನನ್ನನ್ನು ಬಂಧಿಸಿ" ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಸವಾಲೆಸೆದಿದ್ದಾರೆ.<br />Prime minister Narendra Modi in Sest Bengal while campaigning for Lok Sabha elections 2019 dares West Bengal chief minister Mamata Banerjee to arrest him for saying 'Jai Shri Ram'