Former Minister V Somanna said, HD Kumaraswamy's coalition government will perish by May 30 and BS Yeddyurappa led BJP government will be formed by June second week.<br />ಲೋಕಸಭೆ ಚುನಾವಣೆ 2019ರ ಫಲಿತಾಂಶದ ನಂತರ ರಾಜ್ಯ ಹಾಗೂ ರಾಷ್ಟ್ರ ಬಿಜೆಪಿಯಲ್ಲಿ ಭಾರಿ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ವಿ ಸೋಮಣ್ಣ ಅವರು ಎಚ್ ಡಿ ಕುಮಾರಸ್ವಾಮಿ ಸರ್ಕಾರದ ಬಗ್ಗೆ ಭವಿಷ್ಯ ಹೇಳಿದ್ದಾರೆ.<br /><br />