Lok Sabha elections 2019: Congress leader Priyanka Gandhi in Haryana compared Prime Minister Narendra Modi to Duryodhan. Duryodhan has lots of ego and his ego was the reason of his defeat.<br /><br />ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ದೇಶದ ನಂಬರ್ ಒನ್ ಭ್ರಷ್ಟಾಚಾರಿಯಾಗಿ ಅಂತ್ಯಕಂಡವರು ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.