Surprise Me!

ಅಕ್ಷಯ್ ಮಾಡಿದ ಕೆಲಸಕ್ಕೆ ಫ್ಯಾನ್ಸ್ ಫುಲ್ ಖುಷ್..?

2019-05-08 305 Dailymotion

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಫೋನಿ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಫೋನಿ ಚಂಡಮಾರುತದ ಹೊಡೆತಕ್ಕೆ ಒಡಿಶಾ ಮತ್ತು ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳು ತತ್ತರಿಸಿಹೋಗಿವೆ. ಚಂಡಮಾರುತದ ಪರಿಣಾಮ 16ಕ್ಕು ಹೆಚ್ಚು ಮಂದಿ ಸಾವನಪ್ಪಿದ್ದಾರೆ.<br /><br /> Bollywood actor akshay kumar has donated Rs 1 crore for victims of cyclone fani in odisha. This is not new Akshay has always been contributing for causes.

Buy Now on CodeCanyon