Twenty-one political parties that are opposing the BJP at the center plan to sign a letter, saying once election results are out, they will be ready to show the President their letters of support for an alternative government.<br /><br />ಇದುವರೆಗೆ ಹೊರಬಿದ್ದಿರುವ ಚುನಾವಣಾ ಸಮೀಕ್ಷೆಗಳನ್ನೇ ಆಧಾರವಾಗಿಟ್ಟುಕೊಂಡು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಹೊರತಾದ ಎಲ್ಲಾ ಪಕ್ಷಗಳ ಮುಖಂಡರು ಒಂದಾಗಿ, ರಾಷ್ಟ್ರಪತಿಯವರನ್ನು ಭೇಟಿಯಾಗಲು ಮುಂದಾಗಿದ್ದಾರೆಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.