Surprise Me!

ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನಗೊಂಡ ಸಿದ್ದರಾಮಯ್ಯ

2019-05-08 171 Dailymotion

Former CM siddaramaiah reacts on Congress MLAs demand for changing the CM of Karnataka, says HD Kumaraswamy is doing a good job. He further defends Congress MLAs, says they are making such statements out of affection.<br /> ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಶಾಸಕರು ನನ್ನ ಮೇಲಿಟ್ಟಿರುವ ವಿಶ್ವಾಸದಿಂದ ಈ ರೀತಿ ಹೇಳಿದ್ದಾರೆಯೇ ವಿನಃ, ಮೈತ್ರಿ ಮುರಿಯುವ ಅಥವಾ ಇನ್ಯಾವುದೇ ದುರುದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.<br />

Buy Now on CodeCanyon